ಕುವೆಂಪು, ರೈತನ ದೃಷ್ಟಿ
ಕರಿಯರದೊ ಬಿಳಿಯರದೊ ಯಾರದಾದರೆ ಏನು ಸಾಮ್ರಾಜ್ಯವಾವಗಂ ಸುಲಿಗೆ ರೈತರಿಗೆ ವಿಜಯನಗರವೊ ಮೊಗಲರಾಳ್ವಿಕೆಯೊ ಇಂಗ್ಲಿಷರೊ ಎಲ್ಲರೂ ಜಿಗಣೆಗಳೆ ನನ್ನ ನೆತ್ತರಿಗೆ ಕತ್ತಿ ಪರದೇಶಿಯಾದರೆ ಮಾತ್ರ ನೋವೆ ನಮ್ಮವರೆ ಹದಹಾಕಿ ತಿವಿದರದು ಹೂವೆ?
Why I like kuvempu so much? One example is this poem.